ಕರಾವಳಿಯಲ್ಲಿ ಮೂರು ದಿನ ಮಳೆಯ ಸಿಂಚನವಾಗುವ ಸಾಧ್ಯತೆ ..!!

karavaliyalli muru dina maleya sinchanavaaguva sadyathe-naadle
Share This:

ಬಂಗಾಳಕೊಲ್ಲಿಯಲ್ಲಿ ಉಂಟಾದ ‘ಫೋನಿ’ ಚಂಡಮಾರುತ ಪ್ರಭಾವದಿಂದ ಕರ್ನಾಟಕದ ಕರಾವಳಿ, ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೇ 1 ರವರೆಗೆ ಅಲ್ಲಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.karavaliyalli muru dina maleya sinchanavaaguva sadyathe-naadle

Upcoming and Ongoing events

View More Events

Want to Promote your Event, contact Naadle at 7090787344 or Email us at info@naadle.com

‘ಫೋನಿ’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆಯಲಿದೆ. ಎ. 30ರ ವೇಳೆಗೆ ತೀವ್ರ ಸ್ವರೂಪದ ಚಂಡಮಾರುತವಾಗಲಿದೆ. ಅನಂತರ ಕ್ರಮೇಣ ಅದರ ವೇಗ ಕಡಿಮೆಯಾಗಲಿದೆ. ಈ ಚಂಡಮಾರುತದ ಪ್ರಭಾವ ದಿಂದ ಎ. 29, 30ರಂದು ಕೇರಳ, ತಮಿಳುನಾಡು ಕರಾವಳಿ ಪ್ರದೇಶದಲ್ಲಿ ಮತ್ತು ಎ. 30 ಮತ್ತು ಮೇ 1ರಂದು ಆಂಧ್ರಪ್ರದೇಶದ ಕರಾವಳಿ ತೀರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.karavaliyalli muru dina maleya sinchanavaaguva sadyathe-naadleಕಡಲು ಕೂಡ ಕೆಲವು ಕಡೆಗಳಲ್ಲಿ ಪ್ರಕ್ಷುಬ್ಧಗೊಳ್ಳುವ ಸಂಭವವಿದೆ. ಈ ವೇಳೆ ರಾಜ್ಯ ಕರಾವಳಿ ಪ್ರದೇಶದಲ್ಲಿ ಗಾಳಿಯ ವೇಗ ಕೂಡ ಹೆಚ್ಚಾಗಲಿದ್ದು, ಜಿಲ್ಲೆಯಲ್ಲಿ ಸುಮಾರು 20ರಿಂದ 30 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ. ಮೂರು ದಿನಗಳ ಕಾಲ ಸಮುದ್ರದ ಅಬ್ಬರ ಇರಲಿದೆ.

 

Offers

Want to Add your Offers, contact Naadle at 7090787344 or Email us at info@naadle.com