Airways

Vayupadeg chinook bala-naadle

ವಾಯುಪಡೆಗೆ ‘ಚಿನೂಕ್‌’ ಬಲ..!!

Share This:

ಇತ್ತೀಚೆಗೆ ಭಾರತದ ಸೇನಾ ಶಕ್ತಿ ಬಲಗೊಳ್ಳುತ್ತಿರುವ ಬೆನ್ನಲ್ಲೆ ಭಾರತೀಯ ವಾಯುಪಡೆಗೆ ಆನೆ ಬಲ ಬಂದಿದೆ, ಬಹು ಉಪಯೋಗಿ ಮತ್ತು ಅತ್ಯಾಧುನಿಕ ತಂತ್ರಜ್ಞಾನವುಳ್ಳ ಚಿನೂಕ್ CH47F (I) ಹೆಲಿಕಾಪ್ಟರ್ ಗಳು ವಾಯು ಸೇನೆಗೆ ಸೇರ್ಪಡೆಯಾಗಿದೆ. ಬಹು ಉಪಯೋಗಿ ಹೆಲಿಕಾಪ್ಟರ್ ಆಗಿರುವಂತಹ ಚಿನೂಕ್ CH47F (I) ಎಲ್ಲ ಬಗೆಯ ಸೇನಾ ಕಾರ್ಯಾಚರಣೆಗೆ…

Read More



tayinadige maralida veerayoda abhinandan, bharathakke IAF pilot hastantara-naadle

ತಾಯ್ನಾಡಿಗೆ ಮರಳಿದ ವೀರಯೋಧ ಅಭಿನಂದನ್, ಭಾರತಕ್ಕೆ ಐಎಎಫ್ ಪೈಲಟ್ ಹಸ್ತಾಂತರ..!!

Share This:

ಭಾರತ-ಪಾಕಿಸ್ತಾನ ನಡುವಿನ ವಹಿವಾಟು, ಸಂಪರ್ಕಕ್ಕೆ ಕೊಂಡಿಯಾಗಿರುವ ವಾಘಾ ಗಡಿ ಶುಕ್ರವಾರ ಸಂಜೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಭಾರತದ ವಾಯು ಸೇನೆಯ ವೀರಪುತ್ರ, ಮಿಗ್‌ 21 ಯುದ್ಧ ವಿಮಾನದ ಸಾರಥಿ, ದೇಶವಾಸಿಗಳ ಅಭಿಮಾನದ ಯೋಧ ಅಭಿನಂದನ್‌ ವರ್ಧಮಾನ್‌ ಮರಳಿ ಭಾರತದ ನೆಲವನ್ನು ಪ್ರವೇಶಿಸಿದ್ದಾರೆ. ಭಾರತ-ಪಾಕ್ ನಡುವಿನ ವಾಘಾ ಗಡಿಯಲ್ಲಿ ಸೇರಿದ…


salm senege ugrara taanavannu nelesamagolisida miraj-naadle

ಸೇನೆಗೆ ಸಲಾಂ, ಉಗ್ರರ ತಾಣ ನೆಲಸಮಗೊಳಿಸಿದ ಮಿರಾಜ್..!!

Share This:

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ನ ಯೋಧರ ಮೇಲೆ ಉಗ್ರನೊಬ್ಬ ನಡೆಸಿದ ಆತ್ಮಾಹುತಿ ದಾಳಿಯಲ್ಲಿ 40 ಯೋಧರು ಹುತಾತ್ಮರಾದ ನಂತರದಲ್ಲಿ ಭಾರತ ಪಾಕಿಸ್ತಾನದ ವಿರುದ್ದ ಪ್ರತೀಕಾರ ತೀರಿಸಿಕೊಳ್ಳಲು ನಿರ್ಧರಿಸಿತ್ತು. ಸಮಯಾವಕಾಶಕ್ಕಾಗಿ ಕಾಯುತ್ತಿತ್ತು. ಆ ಸಮಯ ಸೋಮವಾರ ತಡರಾತ್ರಿ 3.30ಕ್ಕೆ ಒದಗಿ ಬಂದಿತು. ಭಾರತೀಯ ವಾಯುಪಡೆಯ 12 ‘ಮಿರಾಜ್​-2000’ ಯುದ್ಧ…