article


Polali Rajarajeshwari devige vaibhavada brahmakalatsava nadeyitu-naadle

ಪೊಳಲಿಯ ರಾಜರಾಜೇಶ್ವರಿ ದೇವಿಗೆ ವೈಭವದ ಬ್ರಹ್ಮಕಲಶೋತ್ಸವ..!!

Share This:

ಫ‌ಲ್ಗುಣಿ ನದಿಯ ತಟದಲ್ಲಿ ನೆಲೆಯಾಗಿರುವ ಜಗನ್ಮಾತೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿಯ ಸನ್ನಿಧಿಯು ಬುಧವಾರ ಮುಂಜಾನೆ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿ ಯಾಯಿತು. ಒಂದೆಡೆ ತಂತ್ರಿ ವರ್ಗ-ಪುರೋಹಿತರ, ವೈದಿಕರ ಮಂತ್ರೋಚ್ಛಾರ, ಗಂಟೆ ಜಾಗಟೆಗಳ ಮಂಗಳನಾದ ಕೇಳುತ್ತಿದ್ದರೆ.. ಇನ್ನೊಂದೆಡೆ ಚೆಂಡೆ, ಕೊಂಬು ವಾದ್ಯಗಳ ಝೇಂಕಾರ, ಭಕ್ತರ ಜಯಘೋಷ…..ಇದರ ನಡುವೆಯೇ ಶ್ರೀ ರಾಜರಾಜೇಶ್ವರಿ ದೇವಿ…


2019-loka-samara-dinanka-nigadi-karnatakadalli-a-18,-a-23-randu-chunavane,-m-23kke-palithamsha-naadle

2019 ‘ಲೋಕ’ಸಮರ ದಿನಾಂಕ ನಿಗದಿ: ಕರ್ನಾಟಕದಲ್ಲಿ ಏ.18, 23 ರಂದು ಚುನಾವಣೆ, ಮೇ.23ಕ್ಕೆ ಫಲಿತಾಂಶ..!!

Share This:

ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತದ ಮಹಾ ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 11ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು ಮೇ 23ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಭಾನುವಾರ ಪ್ರಕಟಿಸಿದ್ದಾರೆ. ಏ. ರಂದು 11…


ಅಳಿವಿನಂಚಿನಲ್ಲಿರುವ ತುಳುನಾಡಿನ ಸಂಸ್ಕೃತಿಯನ್ನು ನೆನಪಿಸುತ್ತಿರುವ ಇಲ್ಲ್ ಒಕ್ಕೆಲ್ ಸಿನಿಮಾದ ಮುರ್ಕುದು ಪೋಪುಂಡುಯೇ ಹಾಡು…!!

Share This:

ತುಳುನಾಡು ಎನ್ನುವುದು ಸಂಸ್ಕೃತಿ, ಆಚಾರ ಮತ್ತು ಕಲೆಗಳ ಬೀಡು. ಆದರೆ ಈಗ ಅನೇಕ ಸಂಪ್ರದಾಯಗಳು ಮತ್ತು ವಸ್ತುಗಳು ನಶಿಸಿಹೋಗುತ್ತಿದೆ. ಇಲ್ಲೊಂದು ತುಳುಚಿತ್ರದ ಹಾಡು ನಶಿಸಿ ಹೋಗುತ್ತಿರುವ ತುಳುವರ ಸಂಪ್ರದಾಯ, ವಸ್ತುಗಳ ಬಗ್ಗೆ ಮನಮುಟ್ಟುವಂತೆ ಅದ್ಬುತ ಸಾಹಿತ್ಯ ಮತ್ತು ಸಂಗೀತದೊಂದಿಗೆ ಮೂಡಿಬಂದಿದೆ. ಕೇಳುಗರನ್ನು ತನ್ನತ್ತ ಸೆಳೆಯುತ್ತಿರುವ ಇಲ್ಲ್ ಒಕ್ಕೆಲ್ ತುಳು…paramashivana araadhaneyannu atyanta bhaktipoorvakavaagi maduva varshada yekaika dinave shivaraatri-naadle

ಪರಮಶಿವನ ಆರಾಧನೆಯನ್ನು ಅತ್ಯಂತ ಭಕ್ತಿಪೂರ್ಣವಾಗಿ ಮಾಡುವ ವರ್ಷದ ಏಕೈಕ ದಿನವೇ ಈ ಮಹಾಶಿವರಾತ್ರಿ..!!

Share This:

‘ಶಿವ’ ಎಂದರೆ ಮಂಗಳ, ಲೋಕಕ್ಕೆ ಶುಭವನ್ನುಂಟು ಮಾಡುವ, ಶಿವಕರನಾದ ಶಂಕರನ ಧ್ಯಾನ, ಭಜನೆ, ಅರ್ಚನೆ, ಜಾಗರಣೆ, ಉಪವಾಸ, ಚಿಂತನೆ, ಆರಾಧನೆಯ ಉತ್ಸವವೇ ಮಹಾಶಿವರಾತ್ರಿ. ಭಾರತೀಯ ಸನಾತನ ಧರ್ಮಾನುಯಾಯಿಗಳಿಗೆ ಅತ್ಯಂತ ಶ್ರದ್ಧೆಯ ದಿನ ಹಾಗೂ ರಾತ್ರಿಯೇ- ಶಿವರಾತ್ರಿ. ಮಹಾಮಹಿಮನಾದ ಶಿವನ ರಾತ್ರಿ, ಶುಭಕರನಾದ ಮಹೇಶ್ವರನ ಚಿಂತನೆಯನ್ನು ನಡೆಸುವಂಥ ಮಂಗಳಕರವಾದ ರಾತ್ರಿ….


tayinadige maralida veerayoda abhinandan, bharathakke IAF pilot hastantara-naadle

ತಾಯ್ನಾಡಿಗೆ ಮರಳಿದ ವೀರಯೋಧ ಅಭಿನಂದನ್, ಭಾರತಕ್ಕೆ ಐಎಎಫ್ ಪೈಲಟ್ ಹಸ್ತಾಂತರ..!!

Share This:

ಭಾರತ-ಪಾಕಿಸ್ತಾನ ನಡುವಿನ ವಹಿವಾಟು, ಸಂಪರ್ಕಕ್ಕೆ ಕೊಂಡಿಯಾಗಿರುವ ವಾಘಾ ಗಡಿ ಶುಕ್ರವಾರ ಸಂಜೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಭಾರತದ ವಾಯು ಸೇನೆಯ ವೀರಪುತ್ರ, ಮಿಗ್‌ 21 ಯುದ್ಧ ವಿಮಾನದ ಸಾರಥಿ, ದೇಶವಾಸಿಗಳ ಅಭಿಮಾನದ ಯೋಧ ಅಭಿನಂದನ್‌ ವರ್ಧಮಾನ್‌ ಮರಳಿ ಭಾರತದ ನೆಲವನ್ನು ಪ್ರವೇಶಿಸಿದ್ದಾರೆ. ಭಾರತ-ಪಾಕ್ ನಡುವಿನ ವಾಘಾ ಗಡಿಯಲ್ಲಿ ಸೇರಿದ…
salm senege ugrara taanavannu nelesamagolisida miraj-naadle

ಸೇನೆಗೆ ಸಲಾಂ, ಉಗ್ರರ ತಾಣ ನೆಲಸಮಗೊಳಿಸಿದ ಮಿರಾಜ್..!!

Share This:

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ನ ಯೋಧರ ಮೇಲೆ ಉಗ್ರನೊಬ್ಬ ನಡೆಸಿದ ಆತ್ಮಾಹುತಿ ದಾಳಿಯಲ್ಲಿ 40 ಯೋಧರು ಹುತಾತ್ಮರಾದ ನಂತರದಲ್ಲಿ ಭಾರತ ಪಾಕಿಸ್ತಾನದ ವಿರುದ್ದ ಪ್ರತೀಕಾರ ತೀರಿಸಿಕೊಳ್ಳಲು ನಿರ್ಧರಿಸಿತ್ತು. ಸಮಯಾವಕಾಶಕ್ಕಾಗಿ ಕಾಯುತ್ತಿತ್ತು. ಆ ಸಮಯ ಸೋಮವಾರ ತಡರಾತ್ರಿ 3.30ಕ್ಕೆ ಒದಗಿ ಬಂದಿತು. ಭಾರತೀಯ ವಾಯುಪಡೆಯ 12 ‘ಮಿರಾಜ್​-2000’ ಯುದ್ಧ…