Cities


daksha ips adhikari k annamalai tamma huddege rajiname nididdare-naadle

ದಕ್ಷ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ..!!

Share This:

ಒಂಬತ್ತು ವರ್ಷಗಳ ವೃತ್ತಿಪಯಣಕ್ಕೆ ಕುಪ್ಪುಸ್ವಾಮಿ ಅಣ್ಣಾಮಲೈ ವಿದಾಯ ಹೇಳಿದ್ದಾರೆ. ಪ್ರಾಮಾಣಿಕತೆ, ದಕ್ಷ ಅಧಿಕಾರಿ ಎಂದು ಕರೆಸಿಕೊಂಡು ಸೇವೆ ಸಲ್ಲಿಸಿದ, ಪ್ರತಿ ಜಾಗದಲ್ಲೂ ಹೊಸತನದ ಹೆಜ್ಜೆಗುರುತು ಮೂಡಿಸಿದ, ಕೆಳಹಂತದ ಸಿಬ್ಬಂದಿಯನ್ನು ಪ್ರೀತಿಸಿದ, ಪೀಪಲ್‌ ಫ್ರೆಂಡ್ಲಿ ಪೊಲೀಸ್‌ ಎಂಬ ಪದಕ್ಕೆ ಅನ್ವರ್ಥವಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ವೈಯಕ್ತಿಕ ಕಾರಣ ನೀಡಿ ಪೊಲೀಸ್‌…


indu tulunadige pattanaje-naadle

ಇಂದು ತುಳುನಾಡಿಗೆ ಪತ್ತನಾಜೆ..!!

Share This:

ಇಂದು ತುಳುನಾಡಿಗೆ ಪತ್ತನಾಜೆ; ಅಂದರೆ ಬೇಷ (ಮೇಷ) ತಿಂಗಳ ಹತ್ತನೇ ದಿನ. ಅನಾದಿಯಿಂದಲೇ ತುಳುನಾಡಿನ ಜನ ತಮಗೆ ತಾವೇ ವಿಧಿಸಿಕೊಂಡು ಬಂದಿರುವ ಧಾರ್ಮಿಕ, ಸಾಮಾಜಿಕ ಗಡುವೇ ಈ ಪತ್ತನಾಜೆ. ಅಂದಿನಿಂದ ಇಂದಿಗೂ ಆಚರಣೆ, ನಂಬಿಕೆಯ ತಳಹದಿಯಲ್ಲಿ ಈ ಪತ್ತನಾಜೆ ಪದ್ಧತಿಯ ಆಚರಣೆ ಅನುಚಾನವಾಗಿ ನಡೆದು ಬಂದಿದೆ. ಈ ಪತ್ತನಾಜೆಯಂದು…


bharathada pramukha kangavalu upagraha risat 2b yashasvi udavane-naadle

ಭಾರತದ ಪ್ರಮುಖ ಕಣ್ಗಾವಲು ಉಪಗ್ರಹ ರಿಸ್ಯಾಟ್‌-2ಬಿ ಯಶಸ್ವಿ ಉಡಾವಣೆ..!!

Share This:

ಬಾಹ್ಯಾಕಾಶದಿಂದ ಭೂಮಿಯ ಮೇಲೆ ನಿಗಾ ಇಡುವ ರೇಡಾರ್‌ ಇಮೇಜಿಂಗ್‌ ಉಪಗ್ರಹ ‘ ರಿಸ್ಯಾಟ್‌-2ಬಿ’ ಯನ್ನು ಬುಧವಾರ ಮುಂಜಾನೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯಶಸ್ವಿಯಾಗಿ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಬುಧವಾರ ಬೆಳಗ್ಗೆ 5.30ಕ್ಕೆ ಉಡಾವಣೆಯಾಗುವ ಈ ರಾಕೆಟ್, 15 ನಿಮಿಷದಲ್ಲಿ 557 ಕಿ.ಮೀ. ದೂರದ…


manipaladalli salumarada timmakka vruksha udyanavana-naadle

ಮಣಿಪಾಲದಲ್ಲಿ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನ..!!

Share This:

ಉಡುಪಿಯ ಮಣಿಪಾಲದಲ್ಲಿ ಸಾಲುಮರದ ತಿಮ್ಮಕ್ಕನ ಹೆಸರಲ್ಲಿ ಒಂದು ವೃಕ್ಷ ಉದ್ಯಾನವನವಿದೆ. ಕರಾವಳಿ ಪ್ರವಾಸಕ್ಕೆಂದು ಬಂದವರ ಪಟ್ಟಿಗೆ ಇದು ಹೊಸ ಆಕರ್ಷಣೆ. ಒಟ್ಟು 6.5 ಎಕರೆಯಲ್ಲಿ, 1 ಕೋಟಿ ರುಪಾಯಿ ವೆಚ್ಚದಲ್ಲಿ ಈ ಉದ್ಯಾನವನ ನಿರ್ಮಿಸಿದ್ದಾರೆ. ಇನ್ನೂ ಆರೇಳು ಎಕರೆ ಅರಣ್ಯ ಇಲಾಖೆ ಭೂಮಿಯಲ್ಲಿ ಇದನ್ನು ವಿಸ್ತರಿಸಿ ಮಂಗಳೂರಿನ ಪಿಲಿಕುಳ…


friday-movie-dhamaka!!!-79-naadle

Friday Movie Dhamaka!!!

Share This:

Are you excited to know which movies are going to hit the screen this Friday? Let’s take a look at the movies released this week!!! Soojidaara Upcoming and Ongoing events View More Events Want to…



dwithiya puc palithamsa udupi first dakshina kannada second-naadle

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಫಸ್ಟ್ , ದಕ್ಷಿಣ ಕನ್ನಡ ಸೆಕೆಂಡ್..!!

Share This:

ದ್ವಿತೀಯ ಪಿಯುಸಿ ಫ‌ಲಿತಾಂಶವು ದಶಕದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದಿದೆ. 2018-19ನೇ ಸಾಲಿನಲ್ಲಿ ವಾರ್ಷಿಕ ಪರೀಕ್ಷೆ ಬರೆದಿದ್ದ 6.71 ಲಕ್ಷ ವಿದ್ಯಾರ್ಥಿಗಳಲ್ಲಿ 4.14 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.61.73ರಷ್ಟು ಫ‌ಲಿತಾಂಶ ದಾಖಲಾಗಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನಕ್ಕೆ ಏರಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನಕ್ಕಿಳಿದಿದೆ. ಕಳೆದ ಬಾರಿಗಿಂತ…