Udupi

varshadinda varshakke beleyutte kaupina brahmabaidarkalada marada kudure-naadle

ವರ್ಷದಿಂದ ವರ್ಷಕ್ಕೆ ಬೆಳೆಯುತ್ತೆ ಕಾಪುವಿನ ಬ್ರಹ್ಮ ಬೈದರ್ಕಳ ಗರೋಡಿಯ ಮರದ ಕುದುರೆ..!!

Share This:

ಜೀವಿಗಳು ವರ್ಷದಿಂದ ವರ್ಷಕ್ಕೆ ಬೆಳೆಯುವುದು ಸಹಜ ಆದರೆ ನಿರ್ಜೀವ ವಸ್ತುಗಳು ಬೆಳೆಯುವುದು ಅಸಜ ಆದರೆ ಯಾವತ್ತಿಗೂ ಕೂಡ ಅದು ನಂಬಲು ಕಷ್ಟ ಸಾದ್ಯವಾದ ಮಾತು.ಆದ್ರೆ ಉಡುಪಿಯಲ್ಲೊಂದು ಮರದಿಂದ ಕೆತ್ತಿರೋ ಪುರಾತನ ಕುದುರೆಯೊಂದಿದೆ, ಆ ಕುದುರೆ ವರುಷದಿಂದ ವರುಷಕ್ಕೆ ಇಂಚಿಂಚಾಗಿ ಬೆಳೆಯುತ್ತಲೇ ಬಂದಿದೆ. Upcoming and Ongoing events View…


pravaha srustisidda karavaliya nadigalu battuttiruvudaadaru hege-naadle

ಪ್ರವಾಹ ಸೃಷ್ಟಿಸಿದ್ದ ಕರಾವಳಿಯ ನದಿಗಳು ಬತ್ತುತ್ತಿರುವುದಾದರೂ ಹೇಗೆ?

Share This:

ಕರಾವಳಿ ಭಾಗದ ನದಿಗಳಲ್ಲಿ ನೀರಿನ ಹರಿವು ದಿಢೀರ್ ಕುಸಿತವಾಗಿರುವುದಕ್ಕೆ ಕರಾವಳಿಯ ಜನರಲ್ಲಿ ಆತಂಕ ಮನೆಮಾಡಿದೆ. ದಕ್ಷಿಣ ಕನ್ನಡ ಮಾತ್ರವಲ್ಲದೇ ಉಡುಪಿ ಜಿಲ್ಲೆಯ ನದಿಗಳಲ್ಲೂ ನೀರಿನ ಹರಿವು ದಿಢೀರ್ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ , ಕುಮಾರಧಾರಾ, ಪಯಸ್ವಿನಿ, ಗುಂಡ್ಯ ಸೇರಿದಂತೆ ಇನ್ನಿತರ ಉಪನದಿಗಳಲ್ಲಿ ನೀರಿನ ಹರಿವು ಉಹಿಸಲು…karavaligu bantu sundara boat house-naadle

ಕರಾವಳಿಗೂ ಬಂತು ಸುಂದರ ಬೋಟ್ ಹೌಸ್..!!!

Share This:

ಉಪ್ಪುನೀರು ಮತ್ತು ಹಿನ್ನೀರು ಎರಡೂ ಇರುವ ಕಡೆ ಮನರಂಜನೆಗೇನು ಕೊರತೆ? ಕರಾವಳಿಯಲ್ಲಂತೂ ಕಡಲತೀರ ಮತ್ತು ಬ್ಯಾಕ್ ವಾಟರ್ ಪ್ರವಾಸಿಗರಿಗೆ ಭರಪೂರ ಮನರಂಜನೆ ನೀಡುತ್ತಿದ್ದು, ಈ ವರ್ಷದ ಬೇಸಿಗೆ ಮಜಾಕ್ಕೆ ಈಗಲೇ ಉಡುಪಿಯಲ್ಲಿ ಬೋಟ್ ಹೌಸ್ ಸಿದ್ಧಗೊಂಡಿದೆ. ಉಡುಪಿ ಜಿಲ್ಲೆಯ ಪಡುತೋನ್ಸೆ, ಕೋಡಿಬೆಂಗ್ರೆ ಸ್ವರ್ಣನದಿಯಲ್ಲೂ ಶುರುವಾಗಿದೆ. ವರ್ಷದ ಹಿಂದೆ ಇಲ್ಲಿ…


yellelo ganesha habbada sambrama-naadle

ಎಲ್ಲೆಲೋ ಗಣೇಶ ಹಬ್ಬದ ಸಂಭ್ರಮ..!!

Share This:

ಗಣೇಶ ಚತುರ್ಥಿಯು ಭಾರತದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದಾಗಿದೆ. ಇದು ವಿದ್ಯೆಯ ಮತ್ತು ಜ್ಞಾನದ ಅಧಿಪತಿ, ಸಂಪತ್ತು ಮತ್ತು ಅದೃಷ್ಟದ ಅಧಿನಾಯಕನಾದ ನಮ್ಮ ಮೂಷಿಕ ವಾಹನನ ಜನನವನ್ನು ಸಾರುವ ಹಬ್ಬ. ಈ ಹಬ್ಬವನ್ನು ವಿನಾಯಕ ಚತುರ್ಥಿ ಅಥವಾ ಗಣೇಶ ಚತುರ್ಥಿ ಇಲ್ಲವೇ ಚೌತಿ ಎಂದು ಸಹ…


The Feast Of Nativity Of Our Lady, Monthi Fest Celebration Begins Around Mangalore..!!-naadle

The Feast Of Nativity Of Our Lady, Monthi Fest Celebration Begins Around Mangalore..!!

Share This:

Christians here celebrate the St. Mary’s feast in a unique way. It is the most important day for Konkani-speaking Christians who form a majority among Christians here. The way ˜Monthi Fest’ or St Mary’s feast, also…


padubidri hejamadi kadala tiradalli bollenjir minina suggi-naadle

ಪಡುಬಿದ್ರಿ, ಹೆಜಮಾಡಿ ಕಡಲತೀರದಲ್ಲಿ ಬೊಳಿಂಜಿರ್ ಮೀನಿನ ಸುಗ್ಗಿ..!!

Share This:

ಶ್ರಾವಣ ಮಾಸ ಆರಂಭದೊಂದಿಗೆ ಕಡಲಿಗಿಳಿಯಳುವ ಮೀನುಗಾರರಿಗೆ ಮೀನಿನ ಸುಗ್ಗಿ ಆರಂಭಗೊಳ್ಲುತ್ತದೆ. ಈ ಬಾರಿ ಸಮುದ್ರ ಪೂಜೆ ಬಳಿಕ ಸಮುದ್ರಕ್ಕಿಳಿದ ಮೀನುಗಾರರಿಗೆ ಮೀನಿನ ಸುಗ್ಗಿ ಆರಂಭಗೊಂಡಿದ್ದು,ಬುಧವಾರ ಹೆಜಮಾಡಿ ಕಡಲಿಗಿಳಿದ ಕೈರಂಪಣಿ ಮೀನುಗಾರರಿಗೆ ಬೇಕಾದಷ್ಟು ಬೊಳಿಂಜಿರ್(ಸಿಲ್ವರ್ ಫಿಶ್ ಅಥವಾ ವೈಟ್ ಸಾರ್ಡಿನ್)ಮೀನು ಹೇರಳವಾಗಿ ದೊರಕಿದ್ದು,ಅರ್ಧ ದಿನದೊಳಗೆ ಮೀನಿನ ದರ ಪಾತಾಳಕ್ಕಿಳಿದಿದೆ. ಹೆಜಮಾಡಿ,…


ಮಂಗಳೂರು ವಿಶ್ವವಿದ್ಯಾಲಯದಲ್ಲಿ ತುಳು ಸ್ನಾತಕೋತ್ತರ ಪದವಿ ಆರಂಭ..!!!

Share This:

ಮಂಗಳೂರು ವಿಶ್ವವಿದ್ಯಾಲಯವೂ ತುಳು ಸ್ನಾತಕೋತ್ತರ ಪದವಿ ಆರಂಭಿಸಲು ಯೋಜನೆ ರೂಪಿಸಿದ್ದು, ಇದರ ಮೊದಲ ಹೆಜ್ಜೆಯಾಗಿ ಪ್ರಾಯೋಗಿಕವಾಗಿ ಹಂಪನಕಟ್ಟೆಯಲ್ಲಿರುವ ವಿವಿ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಪದವಿ ತರಗತಿ ಆಗಸ್ಟ್ 27 ರಂದು ಪ್ರಾರಂಭಗೊಂಡಿದ್ದು. ಮಂಗಳೂರು ವಿ.ವಿ.ಯು  ತುಳು ಎಂಎ ಪದವಿ ಆರಂಭಿಸುತ್ತಿದ್ದು, ತುಳು ಭಾಷಾ ಅಧ್ಯಾಪಕರ ಕೊರತೆ ಭವಿಷ್ಯದಲ್ಲಿ ನೀಗಲಿದೆ.ಅವಿಭಜಿತ…


deshadellede 71ne swastanthrostvavannu adduriyagi acharisalayhitu-naadle

ಆಗಸ್ಟ್ 15 : ದೇಶದೆಲ್ಲೆಡೆ 72ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು..!!

Share This:

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 72ನೇ ಸ್ವಾತಂತ್ರ್ಯೋತ್ಸವವನ್ನು ಬುಧವಾರ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಕೇಸರಿ, ಬಿಳಿ, ಹಸಿರು ಬಣ್ಣದ ದಿರಿಸು ಧರಿಸಿ ಸಂಭ್ರಮಿಸಿದರು. ಶಾಲಾ, ಕಾಲೇಜು, ಆಡಳಿತ ಇಲಾಖೆ, ಸಂಘ-ಸಂಸ್ಥೆಗಳು, ರಿಕ್ಷಾ ಪಾರ್ಕ್‌, ಪಕ್ಷಗಳ ಕಚೇರಿ ಸಹಿತ ನಗರದೆಲ್ಲೆಡೆ ಧ್ವಜಾರೋಹಣ, ಸ್ವಾತಂತ್ರ್ಯ ಸಂದೇಶ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಬಹುತೇಕ ವಾಹನ,…


naagara panchamiya vaishistategalu-naadle

ನಾಗರ ಪಂಚಮಿಯ ವೈಶಿಷ್ಟ್ಯತೆಗಳು..!!

Share This:

ನಾಡಿಗೇ ದೊಡ್ಡ ಹಬ್ಬ ಎಂಬ ಖ್ಯಾತಿ ಪಡೆದ ನಾಗರ ಪಂಚಮಿ ಹಬ್ಬವನ್ನು ಕರ್ನಾಟಕದಾದ್ಯಂತ ಆಗಸ್ಟ್ 15 ರಂದು ಭಕ್ತಿ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ(ಪಂಚಮಿ) ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು…