Devotionಕುಬ್ಜ ನದಿಯ ತೀರದಲ್ಲಿ ಶ್ರೀ ಕ್ಷೇತ್ರ ಕಮಲಶಿಲೆ

Share This:

ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನಿಂದ 35km ಮುಂದೆ ಸುಂದರವಾದ ಹಚ್ಚಹಸಿರಿನ ಕಾಡಿನ ಮದ್ಯ ಹೋದರೆ ಕಮಲಶಿಲೆ ಸಿಗುತ್ತದೆ ಅದರ ತಪ್ಪಲಿನಲ್ಲಿ ಪವಿತ್ರವಾದ ಕುಬ್ಜ ನದಿಯು ಹರಿಯುತ್ತದೆ.ಕಮಲಶಿಲೆಯಲ್ಲಿ ಪ್ರಾಚೀನ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಗ್ರಾಮದ ಹೃದಯ ಭಾಗದಲ್ಲಿ ಇದೆ. ಕಮಲಶಿಲೆಯು ಪ್ರಪಂಚ ಹುಟ್ಟಿದಾಗಲೇ ಉದ್ಭವವಾಯಿತು ಎಂದು ಹೇಳಲಾಗುತ್ತದೆ ಮೊದಲಿಗೆ…
ಸುಂದರ ಪ್ರಕೃತಿಯ ಮಡಿಲಿನಲ್ಲಿ ಶ್ರೀ ಕ್ಷೇತ್ರ ಕಾರಿಂಜ

Share This:

ಶ್ರೀ ಕ್ಷೇತ್ರ ಕಾರಿಂಜ ದಕ್ಷಿಣ ಕನ್ನಡ ಜಿಲ್ಲೆಯ ಕಾವಳ ಮೂಡೂರು ಗ್ರಾಮದಲ್ಲಿ ಸಮುದ್ರ ಮಟ್ಟದಿಂದ ಸುಮಾರು ಒಂದು ಸಾವಿರ ಅಡಿಗೂ ಮಿಕ್ಕಿ ಎತ್ತರದಲ್ಲಿರುವುದೇ ಶಿವ ಪಾರ್ವತಿಯರ ಮಿಲನದ ಆಕರ್ಷಣೀಯ ಆರಾಧನಾ ತಾಣವೇ ಕಾರಿಂಜ. ಬಿ.ಸಿ. ರೋಡಿನಿಂದ 15 ಕಿ.ಮೀ ದೂರ ಇರುವ ಈ ಕ್ಷೇತ್ರಕ್ಕೆ ಬಂಟ್ವಾಳ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ…