Important Information

nalku dinagala phalapuspa pradarshna kadri parknalli arambhagondide-naadle

ನಾಲ್ಕು ದಿನಗಳ ಫಲಪುಷ್ಪ ಪ್ರದರ್ಶನ ಕದ್ರಿ ಪಾರ್ಕ್ ನಲ್ಲಿ ಆರಂಭಗೊಂಡಿದೆ..!!

Share This:

ಜಿಲ್ಲಾ ಪಂಚಾಯತ್‌ ತೋಟಗಾರಿಕಾ ಇಲಾಖೆ, ಜಿಲ್ಲಾಡಳಿತ ಹಾಗೂ ಸಿರಿ ತೋಟಗಾರಿಕಾ ಸಂಘದ ಸಂಯುಕ್ತ ಆಶ್ರಯದಲ್ಲಿ ಕದ್ರಿ ಪಾರ್ಕ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಜ.26ರಿಂದ 29ರ ವರೆಗೆ ನಡೆಯಲಿದೆ. ನಾಲ್ಕು ದಿನಗಳ ಕಾಲ ಪುಷ್ಪ ಪ್ರದರ್ಶನ, ಆಹಾರ ಮೇಳ, ಅನೇಕ ಕಾರ್ಯಕ್ರಮಗಳ ಮೂಲಕ ನಗರದ ಜನರನ್ನು ಪಾರ್ಕ್‌ ಸೆಳೆಯಲಿದೆ. Upcoming…