Recent


sslc palithamsha prakata i bariyu balakiyare melugai-naadle

SSLC ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ..!!

Share This:

ಮಾರ್ಚ್​/ಏಪ್ರಿಲ್​ನಲ್ಲಿ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶೇ. 73.7 ರಷ್ಟು ಫಲಿತಾಂಶ ಬಂದಿದ್ದು, ಈ ವರ್ಷ ಒಟ್ಟು 8 ಲಕ್ಷದ 25 ಸಾವಿರದ 468 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,ಶೇಕಡಾ 79.59ರಷ್ಟು ಬಾಲಕಿಯರು ಮತ್ತು ಶೇಕಡಾ 68.46ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇಬ್ಬರು…


karavaliyalli muru dina maleya sinchanavaaguva sadyathe-naadle

ಕರಾವಳಿಯಲ್ಲಿ ಮೂರು ದಿನ ಮಳೆಯ ಸಿಂಚನವಾಗುವ ಸಾಧ್ಯತೆ ..!!

Share This:

ಬಂಗಾಳಕೊಲ್ಲಿಯಲ್ಲಿ ಉಂಟಾದ ‘ಫೋನಿ’ ಚಂಡಮಾರುತ ಪ್ರಭಾವದಿಂದ ಕರ್ನಾಟಕದ ಕರಾವಳಿ, ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮೇ 1 ರವರೆಗೆ ಅಲ್ಲಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Upcoming and Ongoing events View More Events Want to Promote your Event,…

sdruda deshada nirmanakkagi mata chalahisona-naadle

ಸದೃಢ ದೇಶದ ನಿರ್ಮಾಣಕ್ಕಾಗಿ ಮತ ಚಲಾಯಿಸೋಣ..!!

Share This:

ನಮ್ಮ  ಒಂದು ಮತ ದೇಶದ ಭವಿಷ್ಯವನ್ನು ಬದಲಿಸಬಲ್ಲದು. ಮತದಾನದ ಬಗ್ಗೆ ನಿರ್ಲಕ್ಷ್ಯ ಮಾಡಿದರೆ ಮುಂದೆ ನಾವು ಪಶ್ಚಾತ್ತಾಪ ಪಡಬೇಕಾಗುತ್ತದೆ. ನಮ್ಮನ್ನು ಆಳುವ ನಾಯಕ ಹೇಗಿರಬೇಕು ಎಂದರೆ ಆತ, ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿ, ನಮ್ಮ ಕ್ಷೇತ್ರದ, ರಾಜ್ಯದ, ದೇಶದ ಅಭಿವೃದ್ಧಿಗೆ ಟೊಂಕಕಟ್ಟಿ ನಿಲ್ಲುವವನಾಗಿರಬೇಕು. ನಮ್ಮ ಒಂದು ಮತ ದೇಶದ ಭವಿಷ್ಯವನ್ನು…


dwithiya puc palithamsa udupi first dakshina kannada second-naadle

ದ್ವಿತೀಯ ಪಿಯುಸಿ ಫಲಿತಾಂಶ : ಉಡುಪಿ ಫಸ್ಟ್ , ದಕ್ಷಿಣ ಕನ್ನಡ ಸೆಕೆಂಡ್..!!

Share This:

ದ್ವಿತೀಯ ಪಿಯುಸಿ ಫ‌ಲಿತಾಂಶವು ದಶಕದ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದಿದೆ. 2018-19ನೇ ಸಾಲಿನಲ್ಲಿ ವಾರ್ಷಿಕ ಪರೀಕ್ಷೆ ಬರೆದಿದ್ದ 6.71 ಲಕ್ಷ ವಿದ್ಯಾರ್ಥಿಗಳಲ್ಲಿ 4.14 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.61.73ರಷ್ಟು ಫ‌ಲಿತಾಂಶ ದಾಖಲಾಗಿದೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನಕ್ಕೆ ಏರಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನಕ್ಕಿಳಿದಿದೆ. ಕಳೆದ ಬಾರಿಗಿಂತ…bahyakasha ithihasadalliye modala barige kappu randrada naija photo bidugade-naadle

ಬಾಹ್ಯಾಕಾಶ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಪ್ಪು ರಂಧ್ರದ ನೈಜ ಫೋಟೋ ಬಿಡುಗಡೆ..!!

Share This:

ಇದು ನಿಜಕ್ಕೂ ಬಾಹ್ಯಾಕಾಶ ವಿಜ್ಞಾನ ಪ್ರಪಂಚ ಸಂಭ್ರಮಿಸುವ ಕ್ಷಣ. ದಶಕಗಳಿಂದ ಚಿದಂಬರ ರಹಸ್ಯವಾಇಯೇ ಉಳಿದಿದ್ದ ಬ್ಲ್ಯಾಕ್ ಹೋಲ್ (ಕಪ್ಪುಕುಳಿ) ಫೋಟೋ ಸೆರೆ ಹಿಡಿಯುವಲ್ಲಿ ಖಗೋಳ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಬಾಹ್ಯಾಕಾಶ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಜ್ಞಾನಿಗಳಿಗೆ ಕಪ್ಪುಕುಳಿಯ ನೈಜ ಫೋಟೋ ಸೆರೆ ಹಿಡಿಯುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ದಶಕಗಳ ಪರಿಶ್ರಮದ…