Sportsbangladeshada virudda bharathakke bharjari jaya-naadle

ಬಾಂಗ್ಲಾದೇಶದ ವಿರುದ್ಧ ಭಾರತಕ್ಕೆ ಭರ್ಜರಿ ಜಯ..!!!

Share This:

ನಾಯಕ ರೋಹಿತ್‌ ಶರ್ಮ ಮತ್ತು ರವೀಂದ್ರ ಜಡೇಜ ಅವರ ಉತ್ತಮ ನಿರ್ವಹಣೆಯಿಂದಾಗಿ ಭಾರತವು ಏಶ್ಯಕಪ್‌ ಕ್ರಿಕೆಟ್‌ ಕೂಟದ ಸೂಪರ್‌ ಫೋರ್‌ ಹಂತದ ಮೊದಲ ಪಂದ್ಯದಲ್ಲಿ ಬಾಂಗ್ಲಾ ದೇಶ ವಿರುದ್ಧ 7 ವಿಕೆಟ್‌ ಅಂತರದ ಗೆಲುವು ದಾಖಲಿಸಿದೆ. ಜಡೇಜ ಸಹಿತ ಭಾರತೀಯ ಬೌಲರ್‌ಗಳ ನಿಖರ ದಾಳಿಯಿಂದಾಗಿ ಬಾಂಗ್ಲಾದೇಶ 173 ರನ್ನಿಗೆ…ಮಂಗಳೂರು ವಿಶ್ವವಿದ್ಯಾಲಯದಲ್ಲಿ ತುಳು ಸ್ನಾತಕೋತ್ತರ ಪದವಿ ಆರಂಭ..!!!

Share This:

ಮಂಗಳೂರು ವಿಶ್ವವಿದ್ಯಾಲಯವೂ ತುಳು ಸ್ನಾತಕೋತ್ತರ ಪದವಿ ಆರಂಭಿಸಲು ಯೋಜನೆ ರೂಪಿಸಿದ್ದು, ಇದರ ಮೊದಲ ಹೆಜ್ಜೆಯಾಗಿ ಪ್ರಾಯೋಗಿಕವಾಗಿ ಹಂಪನಕಟ್ಟೆಯಲ್ಲಿರುವ ವಿವಿ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಪದವಿ ತರಗತಿ ಆಗಸ್ಟ್ 27 ರಂದು ಪ್ರಾರಂಭಗೊಂಡಿದ್ದು. ಮಂಗಳೂರು ವಿ.ವಿ.ಯು  ತುಳು ಎಂಎ ಪದವಿ ಆರಂಭಿಸುತ್ತಿದ್ದು, ತುಳು ಭಾಷಾ ಅಧ್ಯಾಪಕರ ಕೊರತೆ ಭವಿಷ್ಯದಲ್ಲಿ ನೀಗಲಿದೆ.ಅವಿಭಜಿತ…

yeshya junior badminton purushara badmintonnaali 53 varshagala nantara bharathakke chinna-naadle

ಏಷ್ಯಾ ಜೂನಿಯರ್ ಬ್ಯಾಡ್ಮಿಂಟನ್ : ಪುರುಷರ ಬ್ಯಾಡ್ಮಿಂಟನ್ ನಲ್ಲಿ 53 ವರ್ಷಗಳ ನಂತರ ಭಾರತಕ್ಕೆ ಚಿನ್ನ..!!

Share This:

ಉದಯೋನ್ಮುಖ ಆಟಗಾರ ಲಕ್ಷ್ಯ ಸೇನ್ ಭಾನುವಾರ ಭಾರತದ ಬ್ಯಾಡ್ಮಿಂಟನ್ ಇತಿಹಾಸದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದರು.16ರ ಹರೆಯದ ಲಕ್ಷ್ಯ, ಏಷ್ಯಾ ಚಾಂಪಿಯನ್ ಷಿಪ್ ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಇದರೊಂದಿಗೆ ಚಾಂಪಿಯನ್ ಷಿಪ್ ನ ಬಾಲಕರ ಸಿಂಗಲ್ಸ್ ನಲ್ಲಿ 53 ವರ್ಷಗಳ ನಂತರ ಚಿನ್ನ ಗೆದ್ದ ಭಾರತದ ಮೊದಲ ಆಟಗಾರ…


karnataka premier league-2018-naadle

ಕರ್ನಾಟಕ ಪ್ರೀಮಿಯರ್ ಲೀಗ್ – 2018..!!

Share This:

ಇಂಡಿಯನ್ ಪ್ರೀಮಿಯರ್ ಲೀಗ್ ನಂತರ ಭಾರತದಾದ್ಯಂತ ಕ್ರೀಡಾಭಿಮಾನಿಗಳಿಗೆ ಕ್ರಿಕೆಟ್ ರಸದೌತಣ ಬಡಿಸುವ ಮತ್ತೊಂದು ಹಬ್ಬ ಕರ್ನಾಟಕ ಪ್ರೀಮಿಯರ್ ಲೀಗ್. ಟೀಮ್ ಇಂಡಿಯಾದಲ್ಲಿ ಕನ್ನಡ ಮಣ್ಣಿನ ಹೆಮ್ಮೆಯ ಆಟಗಾರರು ಸಾಕಷ್ಟು ಮಂದಿ ಇರುವುದರಿಂದ ಕೆಪಿಎಲ್ ಸಹಜವಾಗೇ ಜನಾಕರ್ಷಿಸುತ್ತಿದೆ. ಈ ಬಾರಿ ಇನ್ನಷ್ಟು ವಿಶೇಷತೆಗಳೊಂದಿಗೆ ನಿಮ್ಮ ಕಣ್ಮನ ತಣಿಸಲು ಕೆಪಿಎಲ್ ಸಜ್ಜಾಗುತ್ತಿದೆ….