ಶೀಘ್ರದಲ್ಲಿ ಪ್ರೇಕ್ಷಕರ ಮುಂದೆ ಮೇಲೊಬ್ಬ ಮಾಯಾವಿ..!!

shigradalli prekshakara munde baralu tayaraguttide melobba mayavi-naadle
Share This:

ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ಕಥೆಯೊಂದಿಗೆ ತಯಾರಾದ ಚಿತ್ರ ಮೇಲೊಬ್ಬ ಮಾಯಾವಿ ಈ ಚಿತ್ರದ ಚಿತ್ರೀಕರಣವು ಮುಗಿದಿದ್ದು , ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಪುತ್ತೂರು ತಾಲೂಕಿನ ಆಸುಪಾಸಿನಲ್ಲಿ ಚಿತ್ರೀಕರಿಸಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ ಚಿತ್ರವನ್ನು ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಪ್ಲಾನ್ ನಲ್ಲಿದೆ ಚಿತ್ರತಂಡ.shigradalli prekshakara munde baralu tayaraguttide melobba mayavi-naadle

Upcoming and Ongoing events

View More Events

Want to Promote your Event, contact Naadle at 9035030300 or Email us at info@naadle.com


ಮೇಲೊಬ್ಬ ಮಾಯಾವಿ ಚಿತ್ರದಲ್ಲಿ ಮಾಫಿಯಾದ ಕತೆಯನ್ನು ಹೊಂದಿದ್ದು, ಇದು ನೈಜ ಘಟನೆಯನ್ನಾಧರಿಸಿದ ಕಥೆಯಾಗಿದ್ದು. ಈ ಚಿತ್ರವನ್ನು ನವೀನ್ ಕೃಷ್ಣ.ಬಿ ಇವರು ನಿರ್ದೇಶಿಸಿದ್ದು, ಭರತ್ ಪುತ್ತೂರು ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರಕ್ಕೆ ದೀಪಕ್ ಬಿಜೈ ಇವರು ಕ್ಯಾಮೆರಾ ಹಿಡಿದಿದ್ದಾರೆ.shigradalli prekshakara munde baralu tayaraguttide melobba mayavi-naadleರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮತ್ತು ಅನನ್ಯ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತುಳು ಚಿತ್ರರಂಗದ ಪ್ರಸಿದ್ಧ ಕಲಾವಿದರಾದ ಕೃಷ್ಣಮೂರ್ತಿ ಕವತ್ತಾರ್, M.K ಮಟ್, M.T ಬೋಳಾರ್ ಮತ್ತು ಮಂಗೇಶ್ ಭಟ್ ನಟಿಸಿದ್ದಾರೆ. ಸ್ಯಾಂಡಲ್ ವುಡ್ ನ ಪವಿತ್ರ ಜಯರಾಮ್, ನವೀನ್ ಕುಮಾರ್ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ.
naadle If you like this article, click on the button below

Offers

Want to Add your Offers, contact Naadle at 9035030300 or Email us at info@naadle.com