12th season worldcup

yekadina vishwacup mahahabbakke indininda chalane-naadle

ಏಕದಿನ ವಿಶ್ವಕಪ್ ಮಹಾ ಹಬ್ಬಕ್ಕೆ ಇಂದಿನಿಂದ ಚಾಲನೆ..!!

Share This:

ಏಕದಿನ ಕ್ರಿಕೆಟ್‌ ವಿಶ್ವಕಪ್‌ನ 12ನೇ ಆವೃತ್ತಿಯ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. 12ನೇ ಆವೃತ್ತಿಯ ಏಕದಿನ ವಿಶ್ವಕಪ್‌ಗೆ ಇಂಗ್ಲೆಂಡ್ ಹಾಗೂ ವೇಲ್ಸ್ ಆತಿಥ್ಯ ವಹಿಸುತ್ತಿದೆ. ಹಾಗೆಯೇ ಗುರುವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಜನಕ ಇಂಗ್ಲೆಂಡ್ ತಂಡವು ಪ್ರಬಲ ದಕ್ಷಿಣ ಆಫ್ರಿಕಾ ಸವಾಲನ್ನು ಎದುರಿಸಲಿದೆ. Upcoming and Ongoing…