Mangalore University

38 varshagala ithihasadalli modalabaarige avibhagitha dakshina kannada jillege kulapati patta-naadle

38 ವರ್ಷಗಳ ಇತಿಹಾಸದಲ್ಲೇ ಪ್ರಥಮ ಬಾರಿಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ವಿವಿ ಕುಲಪತಿ ಪಟ್ಟ..!!

Share This:

ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಪ್ರೊ.ಪಿ.ಸುಬ್ರಮಣ್ಯ ಯಡಪಡಿತ್ತಾಯ ಸೋಮವಾರ ಅಧಿಕಾರ ಸ್ವೀಕರಿಸಿದರು. ಮಂಗಳೂರು ವಿವಿಯಲ್ಲಿ ಹಣಕಾಸು ಅಧಿಕಾರಿಯಾಗಿ, ಪರೀಕ್ಷಾಂಗ ಕುಲಸಚಿವ ಮತ್ತು ಕುಲಸಚಿವರಾಗಿ ಸೇವೆ ಸಲ್ಲಿರುವ ಇವರು, ಅಧ್ಯಾಪನ ಮತ್ತು ಆಡಳಿತದಲ್ಲಿ ಸಾಕಷ್ಟು ಅನುಭವಿಯಾಗಿದ್ದಾರೆ. ವಿ.ವಿ.ಯ 38 ವರ್ಷಗಳ ಇತಿಹಾಸದಲ್ಲೇ ಪ್ರಥಮ ಬಾರಿಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ…


ಮಂಗಳೂರು ವಿಶ್ವವಿದ್ಯಾಲಯದಲ್ಲಿ ತುಳು ಸ್ನಾತಕೋತ್ತರ ಪದವಿ ಆರಂಭ..!!!

Share This:

ಮಂಗಳೂರು ವಿಶ್ವವಿದ್ಯಾಲಯವೂ ತುಳು ಸ್ನಾತಕೋತ್ತರ ಪದವಿ ಆರಂಭಿಸಲು ಯೋಜನೆ ರೂಪಿಸಿದ್ದು, ಇದರ ಮೊದಲ ಹೆಜ್ಜೆಯಾಗಿ ಪ್ರಾಯೋಗಿಕವಾಗಿ ಹಂಪನಕಟ್ಟೆಯಲ್ಲಿರುವ ವಿವಿ ಸಂಧ್ಯಾ ಕಾಲೇಜಿನಲ್ಲಿ ತುಳು ಸ್ನಾತಕೋತ್ತರ ಪದವಿ ತರಗತಿ ಆಗಸ್ಟ್ 27 ರಂದು ಪ್ರಾರಂಭಗೊಂಡಿದ್ದು. ಮಂಗಳೂರು ವಿ.ವಿ.ಯು  ತುಳು ಎಂಎ ಪದವಿ ಆರಂಭಿಸುತ್ತಿದ್ದು, ತುಳು ಭಾಷಾ ಅಧ್ಯಾಪಕರ ಕೊರತೆ ಭವಿಷ್ಯದಲ್ಲಿ ನೀಗಲಿದೆ.ಅವಿಭಜಿತ…