Melobba Mayavi

melobba mayavi audio launch-naadle

ಮೆಲ್ಲೊಬ್ಬ ಮಾಯಾವಿ ಆಡಿಯೋ ಲಾಂಚ್..!!

Share This:

ಮೇಲೊಬ್ಬ ಮಾಯಾವಿ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮ ಜನವರಿ 19, 2019 ರಂದು ಶನಿವಾರ ಸಂಜೆ 7ಕ್ಕೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆಯಲಿದೆ. ಮೇಲೊಬ್ಬ ಮಾಯಾವಿ ಸಿನಿಮಾದ ಆಡಿಯೋವನ್ನು ಕನ್ನಡ ಚಿತ್ರರಂಗದ ಪ್ರಸಿದ್ಧ ಮೂರೂ ಮಾಯಾವಿಗಳು ಬಿಡುಗಡೆ ಮಾಡಲಿದ್ದಾರೆ. ಈ ಸಿನಿಮಾದ ಮೋಶನ್ ಪೋಸ್ಟರ್ ಅನ್ನು ಸ್ಯಾಂಡಲ್ ವುಡ್ ನ…


shigradalli prekshakara munde baralu tayaraguttide melobba mayavi-naadle

ಶೀಘ್ರದಲ್ಲಿ ಪ್ರೇಕ್ಷಕರ ಮುಂದೆ ಮೇಲೊಬ್ಬ ಮಾಯಾವಿ..!!

Share This:

ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ಕಥೆಯೊಂದಿಗೆ ತಯಾರಾದ ಚಿತ್ರ ಮೇಲೊಬ್ಬ ಮಾಯಾವಿ ಈ ಚಿತ್ರದ ಚಿತ್ರೀಕರಣವು ಮುಗಿದಿದ್ದು , ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಪುತ್ತೂರು ತಾಲೂಕಿನ ಆಸುಪಾಸಿನಲ್ಲಿ ಚಿತ್ರೀಕರಿಸಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿ ಚಿತ್ರವನ್ನು ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ…


kateel-kshetradalli-maayaavi-mahurta-naadle

ಕಟೀಲ್ ಕ್ಷೇತ್ರದಲ್ಲಿ ಮಾಯಾವಿ ಮಹೂರ್ತ..!!

Share This:

ಸ್ಯಾಂಡಲ್ ವುಡ್ ನಲ್ಲಿ ಮೇಲೊಬ್ಬ ಮಾಯಾವಿ? ಎಂಬ ಶೀರ್ಷಿಕೆ ಇಟ್ಟುಕೊಂಡು ಒಂದು ಚಿತ್ರ ತಯಾರಾಗುತ್ತಿದೆ. ಈ ಚಿತ್ರದಲ್ಲಿ ಪ್ರತಿಯೊಂದು ಪಾತ್ರವೂ ಸಮಾಜದಲ್ಲಿ ನಡೆಯುವ ಮಾಫಿಯಾವನ್ನು ಬಯಲಿಗೆಳೆಯಲು ಪ್ರಯತ್ನಿಸುತ್ತಿರುತ್ತವೆ, ಈ ಪ್ರಯತ್ನದಲ್ಲಿ ಯಾರು ಜಯಶಾಲಿಯಾಗುತ್ತಾರೋ ಅವರೇ ಮೇಲೊಬ್ಬ ಮಾಯಾವಿ? ಎಂಬ ಕಥಾಹಂದರವನ್ನು ಇಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಒಂದು ಚಿತ್ರವೂ…