shan\barimale jyothi

yellede makara sankranthiya sambhrama-naadle

ಎಲ್ಲೆಡೆ ಮಕರ ಸಂಕ್ರಾಂತಿಯ ಸಂಭ್ರಮ..!!

Share This:

ಕ್ಯಾಲೆಂಡರ್ ದಿನಚರಿ ಪ್ರಕಾರ ಹೊಸ ವರ್ಷದ ಮೊದಲ ಹಬ್ಬವೇ ಸಂಕ್ರಾಂತಿ. ಮಕರ ರಾಶಿಗೆ ಸೂರ್ಯ ಪ್ರವೇಶ ಮಾಡುವ ಮೊದಲ ದಿನವನ್ನೇ ಸಂಕ್ರಾಂತಿಯನ್ನಾಗಿ ಆಚರಿಸಲಾಗುತ್ತದೆ. ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸೂರ್ಯ ಪ್ರವೇಶಿಸುವುದು ಸಂಕ್ರಾಂತಿ ದಿನದ ವಿಶೇಷ. ಅಲ್ಲದೆ, ಈ ದಿನದಿಂದ ಹಗಲು ಹೆಚ್ಚು, ರಾತ್ರಿ ಕಡಿಮೆಯಾಗುತ್ತದೆ. ಇದು ಉತ್ತರಾಯಣ…