ಪೆರ್ಡೂರು ಶ್ರೀ ಅನಂತ ಪದ್ಮನಾಭ ಸ್ವಾಮಿಗೆ ಬಾಳೆಹಣ್ಣು ಹರಕೆ..!!
ಉಡುಪಿಯಲ್ಲಿರುವ ಈ ದೇವಸ್ಥಾನವು ಬಹಳ ಪುರಾತನವಾದ ದೇವಾಲಯ. ಇಲ್ಲಿನ ವಿಶೇಷತೆ ಎಂದರೆ ನೀವು ಯಾವುದಾದರೂ ಇಚ್ಛೆಯನ್ನು ದೇವರಲ್ಲಿ ಭಕ್ತಿಯಿಂದ ಬೇಡಿಕೊಂಡು ಅದು ನೆರವೇರಿದರೆ ಬಾಳೆಹಣ್ಣನ್ನು ಅರ್ಪಿಸುವುದಾಗಿ ಹರಕೆ ಹೇಳಬೇಕು. ಆಗ ನಿಮ್ಮ ಕೋರಿಕೆ ಈಡೇರುತ್ತದಂತೆ. ಶ್ರೀ ಅನಂತ ಪದ್ಮನಾಭ ಕ್ಷೇತ್ರವು ಉಡುಪಿ ಜಿಲ್ಲೆಯ ಪೆರ್ಡೂರ್ ಎಂಬ ಹಳ್ಳಿಯಲ್ಲಿದೆ. ಪೆರ್ಡೂರು…