Tulasi

indu sambhramada tulasi habba-naadle

ಇಂದು ಸಂಭ್ರಮದ ತುಳಸಿ ಹಬ್ಬ..!!

Share This:

ಕಾರ್ತಿಕ ಮಾಸದ ಶುಕ್ಲ ಪಕ್ಷದ ದ್ವಾದಶಿಯಂದು ಈ ಪವಿತ್ರದಿನವನ್ನು ತುಳಸಿ ಮದುವೆ ತುಳಸಿ ಹಬ್ಬವಾಗಿ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬ ಮುಗಿದು ಹಿಂದೂಗಳು ಆಚರಿಸುವ ಹಬ್ಬವೇ ತುಳಸೀಪೂಜೆ ಅಥವಾ ಕಿರು ದೀಪಾವಳಿ. ಚಾಂದ್ರಮಾನ ಕಾರ್ತಿಕಮಾಸದ ಶುಕ್ಲಪಕ್ಷದ 12ನೇ ದಿನ ಅಂದರೆ ದ್ವಾದಶಿಯಂದು ಈ ಹಬ್ಬವನ್ನು ಉತ್ಥಾನ ದ್ವಾದಶಿ ಎಂದು ಆಚರಿಸಲಾಗುತ್ತದೆ….