ಯುವ ಚೈತನ್ಯ ಚಿಲುಮೆ ಸ್ವಾಮಿ ವಿವೇಕಾನಂದ..!!
ಅಮೆರಿಕದ ಶಿಕಾಗೊ ನಗರದ ಸರ್ವಧರ್ಮ ಸಮ್ಮೇಳನದಲ್ಲಿ ಪ್ರಪಂಚದ ಸಮಸ್ತ ಧರ್ಮಗಳ ಮೂಲತತ್ವಗಳನ್ನು ಭಾರತದ ಧರ್ಮದೊಂದಿಗೆ ಹೋಲಿಸಿ, ಧಾರ್ಮಿಕ ಸಮನ್ವಯತೆಯನ್ನು ವಿಶ್ವಕ್ಕೆ ಪರಿಚಯಿಸಿದ ಸ್ವಾಮಿ ವಿವೇಕಾನಂದರ ಜಯಂತಿಯನ್ನು (ಜ.12) ನಾವು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸುತ್ತಿದ್ದೇವೆ. ಅವರ ಭಾಷಣದಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ತಿರುಳು ಅಡಗಿತ್ತು. ಅಂದು…